Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ :  ಒಂದೇ ಕುಟುಂಬದ ಮೂವರು ಸಾವು 

Advertisement
ಉತ್ತರ ಕನ್ನಡ : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್​​ ಬಳಿ ಇಂದು ನಡೆದಿದೆ.

ಪತಿ ಶ್ರೀಕಾಂತ್ ರೆಡ್ಡಿ (37) ಪತ್ನಿ ಚೈತ್ರಾ (31) ಹಾಗೂ ಏಳು ತಿಂಗಳು ಮಗು ಶ್ರೀಹಾನ್ ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ.


ಸ್ಥಳದಲ್ಲಿ ಪತ್ನಿ ಚೈತ್ರಾ ಹಾಗೂ ಮಗು ಮೃತಪಟ್ಟಿದ್ದು, ಪತಿ ಶ್ರೀಕಾಂತ್ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ.


ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಕುಟುಂಬ ಹೊರಟಿತ್ತು. ಈ ವೇಳೆ ಅರಬೈಲ್ ಬಳಿ ಓವರ್​ಟೇಕ್ ಮಾಡುವ ಭರದಲ್ಲಿ ವೇಗವಾಗಿ ಬಂದ ಲಾರಿ ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಅಪಘಾತ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು