LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ದುರ್ಮರಣ 

Advertisement
ಚಿತ್ರದುರ್ಗ : ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಘಟನೆ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟದಲ್ಲಿ ನಡೆದಿದೆ.

ದಾವಣಗೆರೆ ಮೂಲದ ಕಾರ್ಮಿಕ ನಜೀರ್ (30) ಫಾರೂಕ್ (30) ಹಾಗೂ ಹೊಳಲ್ಕೆರೆ ತಾಲೂಕಿನ ಗ್ಯಾರೇ ಹಳ್ಳಿಯ ಶ್ರೀನಿವಾಸ್ (35) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಶ್ರೀನಿವಾಸ್ ತೋಟದಲ್ಲಿ ಅಡಕೆ ಶೇಡ್ ನಿರ್ಮಾಣ ವೇಳೆ ಈ ಒಂದು ದುರಂತ ಸಂಭವಿಸಿದೆ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ ತೀವ್ರ ಅಸ್ವಸ್ಥಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸಿಫಲಕಾರಿಯಾಗದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST