LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ಸಿಎಂ ತವರು ಜಿಲ್ಲೆಯಲ್ಲಿ ಬೃಹತ್ ಸಾಧನಾ ಸಮಾವೇಶ 

Advertisement
ಮೈಸೂರು: ಜಿಲ್ಲೆಯಲ್ಲಿ ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ.

ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ.

ಮೈಸೂರಿನ ಸಾಧನಾ ಸಮಾವೇಶಕ್ಕೆ ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸರ್ಕಾರದ ಸಾಧನಾ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ