LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದು -ವಿಶ್ವಪರಂಪರೆ ದಿನಾಚರಣೆ

Advertisement
ಚನ್ನಮ್ಮನ ಕಿತ್ತೂರು : ವಿಶ್ವಪರಂಪರೆ ದಿನಾಚರಣೆ ಪ್ರಯುಕ್ತ ಇದೇ ಶನಿವಾರ ದಿನಾಂಕ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಚನ್ನಮ್ಮನ ಕಿತ್ತೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚುನಾವಣಾ ಕಿತ್ತೂರು ಹಾಗೂ ಕಿ ನಾ ವಿ ವ ಸಂಘದ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಚನ್ನಮನ ಕಿತ್ತೂರು ಇವರ ಸಹಯೋಗದಲ್ಲಿ ಕಿತ್ತೂರು ಅರಸರ ಸಮಾಧಿಗಳ ಸ್ವಚ್ಛತಾ ಕಾರ್ಯಕ್ರಮ ಹಾಗೂ "ವಿಪತ್ತುಗಳು ಮತ್ತು ಸಂಘರ್ಷಗಳಲ್ಲಿ ಜೀವಂತ ಪರಂಪರಿಗಾಗಿ ತುರ್ತು ಪ್ರತಿಕ್ರಿಯೆ" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾನವ ನಾಗರಿಕತೆಯ ಐತಿಹಾಸಿಕ ಸ್ಮಾರಕಗಳು ಸಾಂಸ್ಕೃತಿಕ ಪರಂಪರೆ ಮತ್ತು ನೈಸರ್ಗಿಕ ತಾಣಗಳ ರಕ್ಷಣೆ ಸಂರಕ್ಷಣೆ ಹಾಗೂ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಈ ಕಾರ್ಯಕ್ರಮಕ್ಕೆ ಕಿತ್ತೂರಿನ ಶಾಸಕರಾದ ಬಾಬಾ ಸಾಹೇಬ್ ಪಾಟೀಲ ಇವರು ಚಾಲನೆ ನೀಡುವರು. ಈ ಕಾರ್ಯಕ್ರಮದಲ್ಲಿ ಎರಡೂ ಕಾಲೇಜುಗಳ ಎನ್ಎಸ್ಎಸ್ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸು ವರು. ಎಂದು ಪ್ರಾಚ್ಯವಸ್ತು ಸಂಗ್ರಹಾಲಯದ ಕ್ಯುರೆಟರ್ ರಾಘವೇಂದ್ರ ಅವರು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ