LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ್ನಾಟಕದ 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ

Advertisement

ಬೆಂಗಳೂರು: ಹೊಸ ಹಣಕಾಸು ವರ್ಷ (2026-27) ಆರಂಭವಾಗುತ್ತಿದ್ದಂತೆ ರಾಜ್ಯದ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.


ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಕರ್ನಾಟಕದ ಒಟ್ಟು 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಪರಿಷ್ಕರಿಸಿದ್ದು, ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರಲಿವೆ.ವಿಶೇಷವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವವರಿಗೆ ಹೆಚ್ಚಿನ ಹೊರೆಯಾಗಲಿದೆ.


ದರ ಏರಿಕೆಯಾಗಿರುವ ಇತರ ಪ್ರಮುಖ ರಸ್ತೆಗಳು:


ಬೆಂಗಳೂರು-ಮೈಸೂರು ರಸ್ತೆ ಮಾತ್ರವಲ್ಲದೆ, ಈ ಕೆಳಗಿನ ಮಾರ್ಗಗಳಲ್ಲೂ ಟೋಲ್ ಹೆಚ್ಚಳವಾಗಲಿದೆ:


ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ.


ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ.


ಹೊಸೂರು ರಸ್ತೆ (ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್).


ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ.


ಬೆಂಗಳೂರು ವಿಮಾನ ನಿಲ್ದಾಣ ರಸ್ತೆ (ಸಾದಹಳ್ಳಿ ಟೋಲ್).

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್