LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ತುಂಗಭದ್ರಾ ಸೇತುವೆ ಮೇಲಿನಿಂದ ಬಿದ್ದ ಟ್ರ್ಯಾಕ್ಟರ್ : ಒಂದೇ ಕುಟುಂಬದ 6 ಜನ ಸಾವು 

Advertisement

ಕೊಪ್ಪಳ: ಟ್ಯಾಂಕರ್ ಹಿಂದಿನಿಂದ ಬಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಸೇತುವೆ ಮೇಲಿನಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು 6 ಜನರು ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.

ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.ಒಂದು ವರ್ಷದ ಮಗು ಸೇರಿ ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ.

 ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ, ಕೊಪ್ಪಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ನಿವಾಸಿಗಳು. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್