Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಆರ್.ಎಸ್ ಬಸ್ ಗಳಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬರ್ಬರ ಕೊಲೆ

Advertisement
ಬೆಂಗಳೂರು: ಬೆಂಗಳೂರು ಹ್ರವಲಯದ ಶೆಡ್ ನಲ್ಲಿ ಜೋಡಿ ಕೊಲೆಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳೊ ಗ್ರಾಮದಲ್ಲಿ ಎಸ್.ಆರ್. ಎಸ್ ಟ್ರಾವೆಲ್ಸ್ ಬಸ್ ಗಳನ್ನು ನಿಲ್ಲಿಸುವ ಜಾಗದಲ್ಲಿ ಈ ಕೊಲೆ ನಡೆದಿದೆ.

ಎಸ್.ಆರ್.ಎಸ್ ಟ್ರಾವೆಲ್ಸ್ ಬಸ್ ಗಳಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬರ್ಬರವಾಗಿ ಕೊಲೆಯಾಗಿದ್ದಾರೆ.ನಾಗೇಶ್ (55) ಹಾಗೂ ಮಂಜುನಾಥ್ (50) ಮೃತ ದುರ್ದೈವಿಗಳು.

ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಕೊಲೆಯಾಗಿರುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಬಾಗಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು