LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು

Advertisement
ಬೆಳಗಾವಿ: ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಬೆಳಕಿಗೆ ಬಂದಿದೆ.

ಹಣಮಂತ ದುರ್ಗಪ್ಪ ಹಗೇದ (10) ಬಸವರಾಜ ರಮೇಶ ಸೋಮಣ್ಣವರ (10) ಮೃತಪಟ್ಟ ಬಾಲಕರು. ತಂದೆಯ ಜೊತೆ ಕುರಿ ಕಾಯಲು ಹೋಗಿದ್ದ  ಸಂದರ್ಭದಲ್ಲಿ ಕಾಲುವೆಯಲ್ಲಿ  ಈಜಲು ತೆರಳಿದ್ದಾರೆ.  ನಂತರ ಸ್ವಲ್ಪ ಸಮಯ ಕಳೆದರೂ ಮಕ್ಕಳು  ಕಾಣದಿದ್ದಾಗ ಬಾಲಕರ  ಪೋಷಕರು  ಹುಡುಕಾಟ ನಡೆಸಿದಾಗ ಇಬ್ಬರು ಬಾಲಕರ ಮೃತದೇಹ  ಕಾಲುವೆಯಲ್ಲಿ ಪತ್ತೆಯಾಗಿದೆ.  ಈ ಕುರಿತು  ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST