LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ, ಮಗು ಇಬ್ಬರು ಸಾವು 

Advertisement
ಬೆಳಗಾವಿ : ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಸಾವನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈರಮ್ಮ ಈರಪ್ಪ ಶೀಗಿಹಳ್ಳಿ (21) ಗರ್ಭಿಣಿ ಸಾವನಪ್ಪಿದ್ದು ಅಲ್ಲದೆ ಆಕೆಯ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವನಪ್ಪಿದೆ. ಇದೀಗ ಮತ ಈರಮ್ಮ ಕುಟುಂಬಸ್ಥರು ವೈದ್ಯರ ನಿರ್ಲಕ್ಷದಿಂದ ಈರಮ್ಮ ಸಾವನಪ್ಪಿದ್ದಾಳೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಬೆಳಗಾವಿ ತಾಲೂಕಿನ ತುರಮರಿ ಗ್ರಾಮದ ನಿವಾಸಿಯಾದ ಈರಮ್ಮ ಏಪ್ರಿಲ್ 10ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.


ಆಸ್ಪತ್ರೆಗೆ ದಾಖಲಾದಾಗ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಗರ್ಭಿಣಿ ಕುಟುಂಬಸ್ಥರು ಆರೋಪಿಸಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಸಾವನಪ್ಪಿದ್ದಾಳೆ ಎಂದು ಆರೋಪಿಸಿದ್ದಾರೆ.


ತಡರಾತ್ರಿ ಆಸ್ಪತ್ರೆಯಲ್ಲಿ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಮಗು ಸಾವನಪ್ಪಿದೆ ಸಾವಿನ ಬಳಿಕ ಮದ್ಯ ರಾತ್ರಿ ಸಹಿ ಮಾಡಿಸಿಕೊಂಡು ಕಳುಹಿಸಲು ಸಿಬ್ಬಂದಿಗಳು ಯತ್ನಿಸಿದ್ದಾರೆ.


ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಸದ್ಯ ಆಸ್ಪತ್ರೆಗೆ ಸ್ಥಳಕ್ಕೆ ಎಪಿಎಂಸಿ ಠಾಣೆ ಪೋಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.


 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್