LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎರಡು ಬಲಿಷ್ಠ ಬ್ಯಾಟಿಂಗ್ ತಂಡಗಳ ಕಾದಾಟ ಇಂದು

ಸನ್‌ರೈಸರ್ಸ್ ತಂಡಕ್ಕೆ ಪಂಜಾಬ್ ಕಿಂಗ್ಸ್ ಎದುರಾಳಿ

Advertisement


ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೯ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಪಂಜಾಬ್ ಕಿಂಗ್ಸ್ ೯ ಪಂದ್ಯಗಳಿAದ ೧೩ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಸನ್ ರೈಸರ್ಸ್ ಹೈದರಾಬಾದ್ ೧೦ ಪಂದ್ಯಗಳಿAದ ೧೨ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಭಯ ತಂಡಗಳು ಬಲಿಷ್ಠ ಬ್ಯಾಟಿಂಗ್ ಬಲವನ್ನು ಹೊಂದಿದ್ದು, ರನ್ ಹಾಗೂ ಸಿಕ್ಸರ್‌ಗಳ ಸುರಿಮಳೆಯನ್ನು ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ