LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯುಗಾದಿ ಪುರಸ್ಕಾರ ವಿಶೇಷ ಕಾರ್ಯಕ್ರಮ

Advertisement
ಬೆಂಗಳೂರು : ಬೆಂಗಳೂರಿನ ಕನ್ನಡ ಭವನದ
ಕನ್ನಡ ಮತ್ತು ಸಂಸ್ಕೃತಿ" ಇಲಾಖೆ ಸಹಕಾರದೊಂದಿಗೆ ನಯನ ಸಭಾಂಗಣದಲ್ಲಿ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ರಿ ಬೆಂಗಳೂರು ಯುಗಾದಿ ಪುರಸ್ಕಾರ ವಿಶೇಷ ಕಾರ್ಯಕ್ರಮ " ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿವಿಧ ಸಾಧಕರು ಹಾಗೂ ಸಮಾಜ ಸೇವಕರನ್ನು ಗುರುತಿಸಿ ಅವರನ್ನು ಗೌರವದಿಂದ ಸತ್ಕರಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.



ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದ ಶ್ರೀ*ಸಂತೋಷ ಅವ್ವಣ್ಣಾ ಪಾಟೀಲ ಎಂಬುವ ಯುವ ರಾಜಕೀಯ ಮುಖಂಡರು " ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿ" ಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ 2026ನೇ ವರ್ಷದ ಪ್ರತಿಷ್ಠಿತ "ಪದ್ಮಶ್ರೀ" ಪ್ರಶಸ್ತಿ* ಪುರಸ್ಕೃತರಾದ ಡಾ. ಸುಶೀಲಮ್ಮ ಅವರ ಅಮೃತ ಹಸ್ತದಿಂದ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರು ಕರ್ನಾಟಕ ಸರ್ಕಾರ ಡಾ. ಮಾನಸರವರಘನ ಉಪಸ್ಥಿತಿಯಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ಸಂತಸದ ವಿಷಯವಾಗಿದೆ.

[video width="478" height="850" mp4="http://bharathvaibhav.com/wp-content/uploads/2026/03/WhatsApp-Video-2026-03-22-at-4.00.54-PM.mp4"][/video]



ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್