LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ವೈಭವ ಸೂರ್ಯವಂಶಿ ೨೦ ರನ್‌ಗೆ ಔಟ್

Advertisement


ಹರಾರೆ(ಜಿಂಬಾಬ್ವೆ): ಜಿಂಬಾಬ್ವೆ ವಿರುದ್ಧದ ಎರಡನೇ ಟ್ವೆಂಟಿ-೨೦ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ೯ ಎಸೆತಗಳಲ್ಲಿ ೨೦ ರನ್‌ಗಳಿಸಿದರು.
ಮೊದಲ ಪಂದ್ಯದAತೆ ಬಿರುಸಿನಿಂದಲೇ ಇನ್ನಿಂಗ್ಸ್ ಆರಂಭಿಸಿದ ೧೫ ರ ಕ್ರಿಕೆಟಿಗ ೩ ಬೌಂಡರಿ, ೧ ಸಿಕ್ಸರ್ ಸಿಡಿಸಿದರು. ಭಾರತ ೧೫.೧ ಓವರುಗಳಲ್ಲಿ ೩ ವಿಕೆಟ್‌ಗೆ ೧೬೧ ರನ್‌ಗಳಿಸಿದ್ದು, ಉತ್ತಮ ಮೊತ್ತದತ್ತ ನಡೆದಿದೆ.
ಇಶಾನ್ ಕಿಶನ್ ೭೪ (೩೯ ಎಸೆತ, ೮ ಬೌಂಡರಿ, ೨ ಸಿಕ್ಸರ್) ಹಾಗೂ ತಿಲಕ ವರ್ಮಾ ೩೭ (೧೭ ಎಸೆತ, ೫ ಬೌಂಡರಿ, ೧ ಸಿಕ್ಸರ್) ಬ್ಯಾಟ್ ಮಾಡುತ್ತಿದ್ದರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್