LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಸಚಿನ್ ದಾಖಲೆ ಅಳಿಸಲಿರುವ ವೈಭವ್ ಸೂರ್ಯವಂಶಿ

Advertisement


ವೈಭವ್ ಸೂರ್ಯವಂಶಿ ಮುಂಬರುವ ಐರ್ಯಲೆಂಡ್ ಹಾಗೂ ಇಂಗ್ಲೆAಡ್ ಸರಣಿಗಾಗಿ ಭಾರತ ಟ್ವೆಂಟಿ-೨೦ ತಂಡದಲ್ಲಿ ಸ್ಥಾನ ಪಡೆದಿದ್ದು, ಮತ್ತೊಂದು ದಾಖಲೆ ಉಡೀಸ ಮಾಡಲು ಸಜ್ಜಾಗಿದ್ದಾರೆ.
ಅತ್ಯಂತ ಕಿರಿಯ ಕ್ರಿಕೆಟಿಗ ಈಗ ಭಾರತ ತಂಡಕ್ಕೆ ಆಡಿದರೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಅಳಿಸಿ ಹಾಕುವರು. ಸಚಿನ್ ತೆಂಡೂಲ್ಕರ್ ೧೯೮೯ ನೇ ಇಸ್ವಿ ಪಾಕಿಸ್ತಾನದಲ್ಲಿ ಸರಣಿ ನಡೆದಾಗ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಮೊದಲ ಪಂದ್ಯ ಆಡಿದಾಗ ಅವರಿಗೆ ೧೬ ವರ್ಷ ಹಾಗೂ ೨೦೫ ದಿನ. ಈಗ ವೈಭವ್ ಸೂರ್ಯವಂಶಿ ಅವರಿಗೆ ೧೫ ವರ್ಷ ಈಗ ವೈಭವ್ ಭಾರತಕ್ಕೆ ಚೊಚ್ಚಲ ಪಂದ್ಯ ಆಡಿದ ತಕ್ಷಣ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ಭಾರತ ತಂಡಕ್ಕೆ ಆಡಿದ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗುವರು. ಈ ಮೂಲಕ ಸಚಿನ್ ದಾಖಲೆಯನ್ನೂ ಅಳಿಸಿ ಹಾಕುವರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ