LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಿಜಯಪುರ ರೌಡಿಶೀಟರ್ ಯೂನೂಸ್ ಇಕ್ಲಾಸ್ ಎನ್ಕೌಂಟರ್ 

Advertisement
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಪೊಲೀಸರ ಗುಂಡೇಟಿಗೆ ನಟೋರಿಯಸ್ ರೌಡಿಶೀಟರ್ ಯೂನೂಸ್ ಇಕ್ಲಾಸ್ ಬಲಿಯಾಗಿದ್ದಾನೆ.

ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಪೊಲೀಸರ ಫೈರಿಂಗ್ ನಲ್ಲಿ ನಟೋರಿಯಸ್ ಹಂತಕನಾಗಿದ್ದ ಯೂನುಸ್ ಇಕ್ಲಾಸ್ ಪಟೇಲ್ ಸಾವನ್ನಪ್ಪಿದ್ದಾನೆ.

ರೌಡಿಶೀಟರ್ ಯೂನುಸ್ ಇಕ್ಲಾಸ್ ನಿನ್ನೆ ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ 25 ಸಾವಿರ ಹಣ ಕಸಿದು ಆತನ ಬೈಕ್ ಕಸಿದುಕೊಂಡು ಪರಾರಿ ಆಗಿದ್ದನು.

ಈ ಸಂಬಂಧ ವಿಜಯಪುರದ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಚಾಕು ಇರಿದು ಹಲ್ಲೆಗೆ ಯತ್ನಿಸಿದ್ದಾನೆ .

ಪೊಲೀಸರು ಶರಣಾಗುವಂತೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ ಆತನ ಪರಾರಿಯಾಗಲು ಯತ್ನಿಸಿದ ಹಿನ್ನೆಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ