Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯೇಂದ್ರ ನನ್ನನ್ನು ತುಳಿಯಲು ಸಾಧ್ಯವಿಲ್ಲ : ಶಾಸಕ ಯತ್ನಾಳ್

Advertisement
ವಿಜಯಪುರ: ವಕ್ಫ್ ವಿರುದ್ಧ ಮೊದಲು ಹೋರಾಟ ಪ್ರಾರಂಭಿಸಿದ್ದೇ ನಾನು. ವಿಜಯೇಂದ್ರ ನನ್ನನ್ನು ತುಳಿಯಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಕ್ಫ್ ದಂಗಲ್ ವಿಚಾರವಾಗಿ ರೈತರ ಅಹವಾಲು ಸ್ವೀಕರಿಸಲು ಬಿಜೆಪಿಯಿಂದ ಗೋವಿಂದ ಕಾರಜೋಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಹಾಲಿ ಸಂಸದ, ಶಾಸಕ ನಾನು ಇದ್ದೇನೆ. ನಮ್ಮನ್ನ ಹೊರಗಿಟ್ಟು ತಂಡ ರಚಿಸಿದ್ದಾರೆ. ಇದು ವಿಜಯೇಂದ್ರನ ತಂಡಕ್ಕೆ ನಾನು ಬಹಿಷ್ಕಾರ ಹಾಕಿದ್ದೇನೆ ಎಂದು ಕಿಡಿಕಾರಿದರು.

ತಂಡದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ಹರೀಶ್ ಪೂಂಜಾ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಎಂಎಲ್‌ಸಿ ಅರುಣ್ ಶಹಾಪುರ ಹಾಗೂ ಮುಖಂಡ ಕಲ್ಮರುಡಪ್ಪ ಸೇರಿದಂತೆ ಹಲವು ಶಾಸಕರನ್ನು ತಂಡ ಒಳಗೊಂಡಿದೆ.


ಆದರೆ ವಿಜಯಪುರ ನಗರ ಶಾಸಕನಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಂಸದ ರಮೇಶ್ ಜಿಗಜಿಣಗಿಗೆ ತಂದಡಲ್ಲಿ ಸ್ಥಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು