LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ವಿನಯ್ ಕುಲಕರ್ಣಿ 

Advertisement
ಬೆಂಗಳೂರು/ಧಾರವಾಡ : ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿ, ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಜಾಮೀನು ರದ್ದಾಗಿದೆ. ಆದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೋರ್ಟ್ ವಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿನಯ್​ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು. ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು

ವಿನಯ್ ಕುಲಕರ್ಣಿ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು. ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನ ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್