LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಯೋಗೀಶ್ ಗೌಡ ಕೊಲೆ ಪ್ರಕರಣದ: ವಿನಯ್ ಕುಲಕರ್ಣಿ ಜಾಮೀನು ರದ್ದು

Advertisement
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಲಾಗಿದೆ.

ಸುಪ್ರೀಂಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿದೆ. ಸಾಕ್ಷಿಗಳಿಗೆ ಒಂದು ಲಕ್ಷ ರೂಪಾಯಿ ಹಣದ ಆಮಿಷವೊಡ್ಡಿರುವುದರಿಂದ ಜಾಮೀನು ರದ್ದು ಕೋರಿ ಸಿಬಿಐ ಮನವಿ ಮಾಡಿತ್ತು.

ಜಾಮೀನು ರದ್ದುಪಡಿಸಿದ ಸುಪ್ರೀಂಕೋರ್ಟ್ ಒಂದು ವಾರದಲ್ಲಿ ಕೋರ್ಟ್ ಮುಂದೆ ಶರಣಾಗಲು ವಿನಯ್ ಕುಲಕರ್ಣಿಗೆ ಆದೇಶ ನೀಡಿದೆ.

ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಲಿದ್ದಾರೆ. ಶರಣಾದ ತಕ್ಷಣವೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅವರನ್ನು ಜೈಲಿಗೆ ಕಳುಹಿಸಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST