LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಾಗಲಕೋಟೆ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ವೀರಣ್ಣ ಚರಂತಿಮಠ

Advertisement
ಬಾಗಲಕೋಟೆ: ಉಪ ಚುನಾವಣಾ (By election) ಪ್ರಕ್ರಿಯೆಯ ಭಾಗವಾಗಿ ವೀರಣ್ಣ ಚರಂತಿಮಠ ಅವರು ಇಂದು (ಮಾ.20) ಸರಳವಾಗಿ ತಮ್ಮ ಉಮೇದುವಾರಿಕೆಯನ್ನು (Nomination) ಸಲ್ಲಿಸುವ ಮೂಲಕ ಬಿಜೆಪಿ ಅಭ್ಯರ್ಥಿಯಾಗಿ ಅಧಿಕೃತ ಚಾಲನೆ ನೀಡಿದರು.

ಮುಂಬರುವ ಮಾರ್ಚ್ 23 ರಂದು ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST