LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿವಿಧ ರಾಜ್ಯಗಳ ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ: ೧೬ ರಂದು ಮತದಾನ

Advertisement
ನವದೆಹಲಿ: ಛತ್ತಿಸಗಢ, ಹರಿಯಾಣಾ, ಹೀಮಾಚಲ ಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ರಾಜ್ಯಸಭಾ ಸ್ಥಾನಗಳಿಗೆ  ಚುನಾವಣೆ ಜರುಗಲಿದ್ದು, ಇದೇ ದಿ. ೧೬ ರಂದು ಮತದಾನ ನಡೆಯಲಿದೆ.
ಈ ರಾಜ್ಯಗಳ ರಾಜ್ಯಸಭೆ ಸದಸ್ಯರ ಸ್ಥಾನಗಳಿಗೆ ಚುನಾವಣೆ ಜರುಗಲಿದ್ದು, ಕಾಂಗ್ರೆಸ್ ತನ್ನ ಪಕ್ಷದ ಅಭ್ರ‍್ಥಿಗಳನ್ನು ಘೋಷಣೆ ಮಾಡಿದೆ.
ಛತ್ತೀಸಗಢದಿಂದ ಫೋಲವ್ ದೇವಿ ನೇಟಂ ಕಾಂಗ್ರೆಸ್ ಪಕ್ಷದಿಂದ ಕಣಕ್ಕೆ ಇಳಿಯಲಿದ್ದಾರೆ. ಹರಿಯಾಣಾದಿಂದ ಕರಮ್‌ವೀರ ಸಿಂಗ್ ಬೌದ್ಧ, ಹಿಮಾಚಲ ಪ್ರದೇಶದಿಂದ ಅನುರಾಗ್ ರ‍್ಮಾ, ತಮಿಳುನಾಡಿನಿಂದ ಎಂ. ಕ್ರಿಸ್ಟೋಫರ್ ತಿಲಕ್ ಹಾಗೂ ತೆಲಂಗಾಣದಿAದ ಖ್ಯಾತ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ವೆಮ್ ನರೇಂದ್ರ ರೆಡ್ಡಿ ಕಣಕ್ಕೆ ಇಳಿಯಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ