Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕರ್ನಾಟಕ ಸೇರಿ ಹತ್ತು ರಾಜ್ಯಗಳ 31 ಕ್ಷೇತ್ರಗಳಲ್ಲಿ ಮತದಾನ

Advertisement
ನವದಹೆಲಿ : ಇಂದು ದೇಶಾದ್ಯಂತ ಕರ್ನಾಟಕ ಸೇರಿ ಒಟ್ಟು ಹತ್ತು ರಾಜ್ಯಗಳಲ್ಲಿ 31 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆಯಲಿದೆ.

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.ಇನ್ನು ರಾಜಸ್ಥಾನದಲ್ಲಿ 7 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳ-6 ಕ್ಷೇತ್ರ, ಅಸ್ಸಾಂ ನಲ್ಲಿ-5, ಬಿಹಾರದಲ್ಲಿ 4, ಮಧ್ಯಪ್ರದೇಶ-2, ಛತ್ತೀಸ್​​ಗಢ-1, ಗುಜರಾತ್​​​​​​ , ಕೇರಳ ಮೇಘಾಲಯದಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ.

ವಯನಾಡು ಲೋಕಸಭೆಗೂ ಇಂದು ಉಪಚುನಾವಣೆಯ ಮತದಾನ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್​​​ ಗಾಂಧಿ ಅವರಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್