LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ವೆಸ್ಟ್ ಇಂಡೀಸ್- ನ್ಯೂಜಿಲೆಂಡ್ ಎರಡನೇ ಏಕದಿನ ನಾಳೆ

ಮೊದಲ ಏಕದಿನ ಪಂದ್ಯದಲ್ಲಿ ಗೆದ್ದಿದ್ದ ವೆಸ್ಟ್ ಇಂಡೀಸ್

Advertisement


ಗಯಾನಾ(ವೆಸ್ಟ್ ಇಂಡೀಸ್): ಆತಿಥೇಯ ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯ ನಾಳೆ ಇಲ್ಲಿನ ಪ್ರೊವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ಇಂದು ಮಧ್ಯರಾತ್ರಿ ೧೨ ಗಂಟೆಗೆ ಪಂದ್ಯ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯಗಳಿಸಿತ್ತು.  

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST