LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಮಲಗಿದ್ದಾಗ ಗಂಡನ ಖಾಸಗಿ ಭಾಗ ಕತ್ತರಿಸಿದ ಹೆಂಡತಿ : ವಿಡಿಯೋ ವೈರಲ್

Advertisement

ನವದೆಹಲಿ: ಪತಿಯ ಎರಡನೇ ಮದುವೆಯ ವಿಷಯ ತಿಳಿದು ಆಕ್ರೋಶಗೊಂಡ ಪತ್ನಿಯೊಬ್ಬಳು, ಆತ ಮಲಗಿದ್ದಾಗ ಖಾಸಗಿ ಭಾಗವನ್ನು ಕತ್ತರಿಸಿ ತೀವ್ರವಾಗಿ ವಿರೂಪಗೊಳಿಸಿರುವ ಆಘಾತಕಾರಿ ಘಟನೆಯೊಂದು ಬಾಂಗ್ಲಾದೇಶದ ಫರೀದ್‌ಪುರದಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಪತಿಯು ತನಗೆ ತಿಳಿಸದೆ ಎರಡನೇ ಮದುವೆಯಾಗಿದ್ದ ವಿಷಯ ಪತ್ನಿಗೆ ತಿಳಿದಿದೆ. ಇದರಿಂದ ತೀವ್ರ ಕೋಪ ಮತ್ತು ಪ್ರತೀಕಾರದ ಭಾವನೆಗೆ ಒಳಗಾದ ಆಕೆ, ಪತಿ ಗಾಢ ನಿದ್ರೆಯಲ್ಲಿದ್ದಾಗ ಈ ಭೀಕರ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

ಘಟನೆಯ ನಂತರ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ದಾರುಣ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ