LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಏಕದಿನ ಸರಣಿಯನ್ನಾದರೂ ಗೆದ್ದೀತೇ ಭಾರತ?

ಆತಿಥೇಯ ಇಂಗ್ಲೆAಡ್ ವಿರುದ್ಧದ ಮೊದಲ ಏಕದಿನ ನಾಳೆ

Advertisement

 
ಬರ್ಮಿಂಗ್‌ಹ್ಯಾA(ಇAಗ್ಲೆAಡ್): ಟ್ವೆಂಟಿ-೨೦ ಪಂದ್ಯಗಳ ಸರಣಿಯಲ್ಲಿ ೦-೪ ರಿಂದ ಹೀನಾಯ ಸೋಲನುಭವಿಸಿರುವ ಭಾರತ ಕ್ರಿಕೆಟ್ ತಂಡವು ನಾಳೆಯಿಂದ ಆರಂಭವಾಗುವ ಏಕದಿನ ಸರಣಿಗೆ ಗೆಲುವಿನ ತವಕದಲ್ಲಿ ಕಣಕ್ಕೆ ಇಳಿಯಲಿದೆ.
ಇಲ್ಲಿನ ಎಜಬಾಸ್ಟನ್ ಕ್ರೀಡಾಂಗಣದಲ್ಲಿ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ ೩:೩೦ ಕ್ಕೆ ಆರಂಭವಾಗಲಿದೆ. ಹೊಸ ತಂಡ ಹೊಸ ಆಶಾಭಾವನೆಯೊಂದಿಗೆ ನಾಳೆ ಸುಭಮಾನ್ ಗಿಲ್ ನಾಯಕತ್ವದ ಭಾರತ ತಂಡವು ಮೊದಲ ಏಕದಿನ ಪಂದ್ಯದಲ್ಲಿ ಆತ್ಮವಿಶ್ವಾಸದಲ್ಲಿ ತೇಲುತ್ತಿರುವ ಇಂಗ್ಲೆAಡ್ ತಂಡವನ್ನು ಎದುರಿಸಲಿದೆ.
ಏಕದಿನ ಸರಣಿ ಆಗಿರುವುದರಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದು, ಸುಭಮಾನ್ ಗಿಲ್ ತಂಡವನ್ನು ಮುನ್ನಡೆಸುವರು. ಟ್ವೆಂಟಿ-೨೦ ತಂಡದ ನಾಯಕ ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ ಹಾಗೂ ವಿಕೇಟ್ ಕೀಪರ್ ಬ್ಯಾಟ್ಸಮನ್ ಇಶಾನ್ ಕಿಶನ್ ಮಧ್ಯಮ ಕ್ರಮಾಂಕವನ್ನು ಬಲಪಡಿಸಲಿದ್ದಾರೆ.
ಇಂಗ್ಲೆAಡ್ ತಂಡಕ್ಕೆ ಜೋ ರೂಟ್  ತಂಡಕ್ಕೆ ಬಂದಿದ್ದು, ಬೆನ್ ಡಕೆಟ್ ಹಾಗೂ ವೀಲ್ ಜಾಕ್ಸ್ ಮಾಮೂಲಿನಂತೆ ಏಕದಿನ ತಂಡಕ್ಕೆ ಮರಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ