LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಜಾನ್ನೀಕ್ ಸಿನ್ನೇರ್‌ಗೆ ವಿಂಬಲ್ಡನ್ ಸಿಂಗಲ್ಸ್ ಕಿರೀಟ

ಫೈನಲ್‌ನಲ್ಲಿ ಅಲೆಕ್ಸಾಂಡರ್ ಜೆರ್ವ್ ವಿರುದ್ಧದ ಗೆಲುವು

Advertisement


ಲಂಡನ್: ಕಳೆದ ಬಾರಿಯ ಚಾಂಪಿಯನ್ ಹಾಗೂ ವಿಶ್ವದ ನಂ.೧ ಶ್ರೇಯಾಂಕದ ಆಟಗಾರ ಜಾನ್ನೀಕ್ ಸಿನ್ನೇರ್ ಅವರು ಸತತ ಎರಡನೇ ಬಾರಿಗೆ ಪುರುಷರ ವಿಂಬಲ್ಡನ್ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಕಳೆದ ರಾತ್ರಿ ಸೆಂಟರ್‌ಕೋರ್ಟ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅವರು ಅಲೆಕ್ಸಾಂಡರ್ ಜೆರ್ವ್ ವಿರುದ್ಧ ೬-೭, ೭-೬, ೬-೩, ೬-೪ ರಿಂದ ೪ ಸೆಟ್‌ಗಳ ಹೋರಾಟದಲ್ಲಿ ಜಯ ಸಾಧಿಸಿದರು.  

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್