LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗುಟ್ಕಾ ನಿಷೇಧ ತಕ್ಷಣ ವಾಪಸ್ ಪಡೆಯಿರಿ : ಡಿ.ಕೆ.ಶಿವಕುಮಾರ್ ಸೂಚನೆ

Advertisement

ಬೆಂಗಳೂರು: ಕರ್ನಾಟಕದಲ್ಲಿ ಗುಟ್ಕಾ ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು. ಬಳಿಕ ನಡೆದ ಸಂಪುಟ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್