LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೈಕ್‌ನಿಂದ ಬಿದ್ದು ಮಹಿಳೆ ಸಾವು

Advertisement

ಉಪ್ಪಿನಬೆಟಗೇರಿ: ಬೈಕ್‌ ಹಿಂಬದಿಯಲ್ಲಿ ಕುಳಿತ ಸಾಗುತ್ತಿದ್ದಾಗ ಮಹಿಳೆಯೊಬ್ಬರು ತಲೆ ಸುತ್ತು ಒಂದು ರಸ್ತೆಯ ಮೇಲೆ ಬಿದ್ದು ಮೃತಪಟ್ಟ ಘಟನೆ ಇಲ್ಲಿಯ ಬೈಲಹೊಂಗಲ ರಸ್ತೆಯಲ್ಲಿ ಭಾನುವಾರ ನಡೆದಿದೆ.ಬೆಳಗಾವಿ ಜಿಲ್ಲೆ ಯರಗಟ್ಟಿ, ತಾಲ್ಲೂಕಿನ ದೈವಾಪುರದ ಸುವರ್ಣ ದುರಗಮ್ಮ ಕೆಳಗೇರಿ (45) ಮೃತರು.

ಅದೇ ಗ್ರಾಮದ ಹನಮಂತ ಶ್ಯಾಮಣ್ಣ ಕಾರಪ್ಪನವರ (21) ಬೈಕ್ ಚಲಾಯಿಸುತ್ತಿದ್ದ. ವೇಗದ ಚಾಲನೆಯಿಂದಾಗಿ ಮಹಿಳೆಗೆ ತಲೆ ಸುತ್ತು ಬಂದಿದೆ. ಈ ವೇಳೆ ಮಹಿಳೆ ಕೆಳಕ್ಕೆ ಬಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ' ಎಂದು ಪೋಲಿಸರು ತಿಳಿಸಿದರು.ಗದಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ