LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು 

Advertisement

 

ಗದಗ: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ನಡೆದಿದೆ.

ಶಿಗ್ಲಿ ಗ್ರಾಮದ ನಿವಾಸಿಯಾದ 28 ವರ್ಷದ ರೇಣುಕಾ ಎಂಬುವವರೇ ಮೃತಪಟ್ಟ ದುರ್ದೈವಿ. ಇವರು ಇಬ್ಬರು ಮಕ್ಕಳನ್ನು ಹೊಂದಿದ್ದು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಲಕ್ಷ್ಮೇಶ್ವರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.ಶಸ್ತ್ರಚಿಕಿತ್ಸೆ ನಡೆದ ನಂತರ ರೇಣುಕಾ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿತ್ತು.

ಪತಿಯ ಗಂಭೀರ ಆರೋಪ:

ವೈದ್ಯರು ಶಸ್ತ್ರಚಿಕಿತ್ಸೆ ಮಾಡುವ ಭರದಲ್ಲಿ ಅಜಾಗರೂಕತೆಯಿಂದ ರೇಣುಕಾ ಅವರ ಕರುಳನ್ನು ಕಟ್ ಮಾಡಿದ್ದಾರೆ ಎಂದು ಅವರ ಪತಿ ಮಂಜುನಾಥ್ ಗಂಭೀರವಾಗಿ ಆರೋಪಿಸಿದ್ದಾರೆ. ಕರುಳು ಕಟ್ ಆಗಿದ್ದರಿಂದ ತೀವ್ರ ರಕ್ತಸ್ರಾವ ಮತ್ತು ಸೋಂಕು ಉಂಟಾಗಿ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ