LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಿವಾಹಿತೆಯನ್ನು ಮದುವೆಯಾಗೋದಾಗಿ ನಂಬಿಸಿ ಗರ್ಭಿಣಿ ವಂಚನೆ : ಮನೆ ಮುಂದೆ ಮಹಿಳೆ ಧರಣಿ

Advertisement
ಕೋಲಾರ: ವಿವಾಹಿತೆಯನ್ನು ಪ್ರೀತಿಸಿ ಮದುವೆಯಾಗೋದಾಗಿ ನಂಬಿಸಿ ತನ್ನಿಂದ ಆಕೆ ಗರ್ಭಿಣಿ ಎಂದು ಗೊತ್ತಾಗುತ್ತಿದ್ದಂತೆಯೇ ನಿರಾಕರಿಸಿದ್ದರಿಂದ ಇದೀಗ ಮಹಿಳೆ ಆತನ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.ಪ್ರಿಯಕರ ಅಮರನಾಥ್ ಮನೆ ಮುಂದೆ ಸಂಯುಕ್ತಾ ಧರಣಿ ನಡೆಸುತ್ತಿದ್ದಾಳೆ. ಸಂಯುಕ್ತಾ ಪತಿ ಹರೀಶ್‌ ಸ್ನೇಹಿತ ಈ ಅಮರನಾಥ್‌.

ಬೆಂಗಳೂರಲ್ಲಿ ಅಮರನಾಥ್ ಹಾಗೂ ಸಂಯುಕ್ತಾ ಪ್ರೀತಿ ಮೊಳಕೆಯೊಡೆದಿದ್ದು, ಕಳೆದ 3 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅಮರನಾಥ್ ಗಾಗಿ ಸಂಯುಕ್ತಾ ತನ್ನ ಪತಿ ಹರೀಶ್ ನನ್ನೇ ಬಿಟ್ಟು ಬಂದಿದ್ದಳು. ಇದೀಗ ಸಂಯುಕ್ತಾ 5 ತಿಂಗಳ ಗರ್ಭಿಣಿಯಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆಯೇ ಅಮರನಾಥ್‌ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.

ಅಮರನಾಥ್‌ ಮದುವೆಯಾಗಲು ನಿರಾಕರಿಸುತ್ತಿರುವುದರಿಂದ ನೊಂದ ಸಂಯುಕ್ತಾ ತನ್ನನ್ನು ಮದುವೆ ಮಾಡಿಕೊಳ್ಳುಂತೆ ಆಗ್ರಹಿಸಿ ಕೋಲಾರದ ಶ್ರೀನಿವಾಸಪುರದಲ್ಲಿರುವಂತ ಅಮರನಾಥ್ ಮನೆಯ ಮುಂದೆ ಧರಣಿ ಕುಳಿತಿದ್ದಾಳೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ