LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗೊರೆಬಾಳ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ!

Advertisement

ಸಿಂಧನೂರು : ತಾಲೂಕಿನ ಗೊರೆಬಾಳ ಗ್ರಾಮದ  ಸರಕಾರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ  ಅಧ್ಯಕ್ಷರಾದ ಮಂಜುನಾಥ್ ಹೆಡಗಿಬಾಳ ಅಧ್ಯಕ್ಷತೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ನಿಮಿತ್ಯಾ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವವನ್ನು ತಿಳಿಸಿ ವಿವಿಧ ಬಗೆಯ ಸಸಿಗಳನ್ನು ಮಕ್ಕಳಿಗೆ ದತ್ತು ನೀಡಲಾಯಿತು 
ಆದುನಿಕ ಯುಗದಲ್ಲಿ ತಂತ್ರಜ್ಞಾನ ಬದಲಾದಂತೆ ಪರಿಸರ ನಾಶವಾಗುತ್ತದೆ  ಇದರ ಪರಿಣಾಮವನ್ನು ಕೋವಿಡ್ ಸಮಯದ್ದಲ್ಲಿ ನೈಸರ್ಗಿಕ ಆಕ್ಸಿಜನ್ ಸಿಗದೇ ಹಲವಾರು ವ್ಯಕ್ತಿಗಳು ಮೃತರಾಗಿ  ಅವರ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿರುವದು ಕಾಣುತ್ತಿದ್ದೇವೆ, ನನ್ನನ್ನು ಬೆಳಸು ನಾನು ನಿನ್ನನು ರಕ್ಷಿಸುತ್ತೇನೆ ಎಂದು ಗಿಡಮರಗಳ ಮನದಾಳದ ಮತಗಿದ್ದು ಇದನ್ನು ಪ್ರತಿಯೊಬ್ಬರು ಅರ್ಥೈಸಿ  ಕೊಳ್ಳಬೇಕೆಂದು ಮಂಜುನಾಥ್  ಹೆಡಗಿಬಾಳ ತಿಳಿಸಿದರು.

ಈ ಸಂದರ್ಭದಲ್ಲಿ: ಎಸ್ ಡಿ ಎಂ ಸಿ  ಉಪಾಧ್ಯಕ್ಷರಾದ ಪಂಪಾಪತಿ. ಸದಸ್ಯರಾದ ವಿರೇಶ್. ಬಸನಗೌಡ. ಶಿಕ್ಷಕರಾದ ಸರೋಜಿನಿ ಸರೋಜಿನಿ. ದೇವಿ. ಭೂಮಿಕಾ. ಶಕುಂತಲಾ. ಪಲ್ಲವಿ. ಸರಸ್ವತಿ. ಪಾರ್ವತಿ. ವಸೂದ ಹಾಗೂ ಬಿಸಿಯೂಟ ನೌಕರರು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು


ವರದಿ : ಬಸವರಾಜ ಬುಕ್ಕನಹಟ್ಟಿ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ