LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಮುಂದುವರೆಯುತ್ತಾರೆ : ಯಡಿಯೂರಪ್ಪ

Advertisement
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಬಹುದೊಡ್ಡ ಕ್ರಾಂತಿ ಆಗಲಿದೆ ಎಂದು ಕೆಲವು ವಿಪಕ್ಷ ನಾಯಕರು ಹಾಗೂ ಇನ್ನೂ ಕೆಲವರು ಕಾಂಗ್ರೆಸ್ ಪಕ್ಷದ ನಾಯಕರೇ ಹೇಳಿಕೆ ನೀಡಿದ್ದಾರೆ.

ಇನ್ನು ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು ನವೆಂಬರ್ ನಲ್ಲಿ ಕ್ರಾಂತಿ ಆಗುತ್ತೋ ಬಿಡುತ್ತೋ ಗೊತ್ತಿಲ್ಲ.

ಆದರೆ ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ರಾಜ್ಯದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನವೆಂಬರ್ ಕ್ರಾಂತಿಯ ಬಗ್ಗೆ ನಾವು ಮಾತನಾಡಲ್ಲ. ನಾನು ಈ ಬಗ್ಗೆ ಮಾತನಾಡುವುದಿಲ್ಲ ಆದರೆ ಕಾದು ನೋಡೋಣ ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಆಗಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿವಿಜಯೇಂದ್ರ ಮುಂದುವರೆಯುತ್ತಾರೆ.

ಕಾರ್ಯಕರ್ತರು ಕೂಡ ಅವರೇ ಮುಂದುವರಿಯಬೇಕೆಂದು ಬಯಸಿದ್ದಾರೆ. ಬಿ.ವೈ ವಿಜಯೇಂದ್ರ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ