LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦ ಭಾರತ ಶುಭಾರಂಭ

Advertisement
ಮುಂಬೈ: ಭಾರತ ಕ್ರಿಕೆಟ್ ತಂಡವು ಐಸಿಸಿ ವಿಶ್ವಕಪ್ ಟ್ವೆಂಟಿ-೨೦ ಪಂದ್ಯಾವಳೀಯ ತನ್ನ ಆರಂಭಿಕ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ತಂಡವನ್ನು ೨೯ ರನ್ ಗಳಿಂದ ಸೋಲಿಸಿ ಶುಭಾರಂಭ ಮಾಡಿತು.
ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಾಯಕ ಸರ‍್ಯ ಕುಮಾರ್ ಯಾದವ್ ಅವರ ಸುಂದರ ರ‍್ಧ ಶತಕದ ನೆರವಿನಿಂದ ಮೊದಲು ಬ್ಯಾಟ್ ಮಾಡಿ ೯ ವಿಕೆಟ್ ಗೆ ೧೬೧ ರನ್ ಗಳಿಸಿತು.
ಜಯ ಸಾಧಿಸಲು ೧೬೨ ರನ್ ಗಳ ಗುರಿ ಹೊಂದಿದ್ದ ಅಮೇರಿಕಾ ತಂಡ ೮ ವಿಕೆಟ್ ಗೆ ೧೩೨ ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೯ ವಿಕೆಟ್ ಗೆ ೧೬೧
ಸರ‍್ಯಕುಮಾರ್ ಯಾದವ್ (ಅಜೇಯ) ೮೪ ( ೪೯ ಎಸೆತ, ೧೦ ಬೌಂಡರಿ, ೪ ಸಿಕ್ಸರ್)
Wಲಕ್ ರ‍್ಮಾ ೨೫ ( ೧೬ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಯುನೈಡೆಡ್ ಸ್ಟೇಟ್ಸ್ ಆಫ್ ಅಮೇರಿಕಾ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೩೨
ಸಂಜಯ ಕೃಷ್ಣ ಮರ‍್ತಿ ೩೭ ( ೩೧ ಎಸೆತ, ೧ ಬೌಂಡರಿ, ೨ ಸಿಕ್ಸರ್)
ಶುಭಂ ರಂಜಾನೆ ೩೭ ( ೨೨ ಎಸೆತ, ೨ ಬೌಂಡರಿ, ೩ ಸಿಕ್ಸರ್)
ಪಂದ್ಯ ಶ್ರೇಷ್ಠ: ಸರ‍್ಯಕುಮಾರ್ ಯಾದವ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್