LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆಂಟಿ ಹಿಂದೆ ಬಿದ್ದಿದ್ದ ಯುವಕ: ಆಕೆಯ ಗಂಡನಿAದ ಯುವಕನ ಮೇಲೆ ಹಲೆ

Advertisement
ಬೆಳಗಾವಿ: ಆಂಟಿಯರ‍್ವಳ ಹಿಂದೆ ಬಿದ್ದಿದ್ದ ಯುವಕನರ‍್ವ  ಆಕೆಯ ಪತಿಯಿಂದ ಹಲ್ಲೆಗೊಳಗಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ.

ಯಕ್ಸಂಬಾ ಪಟ್ಟಣದ ಅಕ್ಷಯ್ ಕಲ್ಲಟಗಿ ಎಂಬ ಯುವಕ ವಿವಾಹಿತ ಮಹಿಳೆಯ ಹಿಂದೆ ಬಿದ್ದಿದ್ದ. ಮಹಿಳೆಗೆ ಮೂವರು ಮಕ್ಕಳು- ಪತಿ ಕೂಡ ಇದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ವಿವಾಹಿತ ಮಹಿಳೆಯ ಸಂಪರ್ಕದಲ್ಲಿದ್ದ ಯುವಕ ಆಗಾಗ ಮಹಿಳೆಯನ್ನು ಭೇಟಿಯಾಗುತ್ತಿದ್ದ. ನಿನ್ನೆ ರಾತ್ರಿ ಮಹಿಳೆ ಯುವಕನಿಗೆ ಭೇಟಿಯಾಗಲು ಬರುವಂತೆ ಕರೆ ಮಾಡಿದ್ದಳು, ಇದನ್ನು ನಂಬಿ ಆಕೆಯನ್ನು ಭೇಟಿಯಾಗಲು ಯುವಕ ಕರೋಶಿ ಗ್ರಾಮದತ್ತ ಹೋಗುತ್ತಿದ್ದ. ಈ ವೇಳೆ ಅರ್ಧ ದಾರಿಯಲ್ಲಿಯೇ ಯುವಕನನ್ನು ತಡೆದ ಮಹಿಳೆಯ ಪತಿ ಹಾಗೂ ಆತನ ಸಹೋದರ, ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಯುವಕ ಗಂಭೀರವಾಗಿ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST