LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಜಿಂಬಾಬ್ವೆ- ಬಾಂಗ್ಲಾದೇಶ ಎರಡನೇ ಟ್ವೆಂಟಿ-೨೦ ನಾಳೆ

Advertisement

 ಬುಲವಾಯೋ(ಜಿಂಬಾಬ್ವೆ) ಆತಿಥೇಯ ಜಿಂಬಾಬ್ವೆ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವಿನ ೨ ನೇ ಟ್ವೆಂಟಿ-೨೦ ಪಂದ್ಯ ನಾಳೆ ಇಲ್ಲಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ಮಧ್ಯಾಹ್ನ ೪ ಗಂಟೆಗೆ ಪಂದ್ಯ ಆರಂಭವಾಗಲಿದೆ. ಮೊದಲ ಟ್ವೆಂಟಿ-೨೦ ಪಂದ್ಯವನ್ನು ಜಿಂಬಾಬ್ವೆ ಗೆದ್ದುಕೊಂಡಿತ್ತು. ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲಾಗುತ್ತಿದೆ. 


Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST